April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

ಬೆಳ್ತಂಗಡಿ : ಕರ್ನಾಟಕದಲ್ಲಿ ದೇವಾಲಯ, ಕೃಷಿಕರು ಹಾಗೂ ಇತರರಿಗೆ ಸೇರಿದ ಭೂಮಿಯನ್ನು ವಕ್ಫ್‌ ಮಂಡಳಿಯಿಂದ ಕಬಳಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ವಕ್ಫ್‌ ಕಾಯ್ದೆ ತಿದ್ದುಪಡಿ ತರಬೇಕು ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ವರ್ಣದ (ಕರಿಯ) ವಿಚಾರವಾಗಿ ನಿಂದಿಸಿರುವ ಹಾಗೂ ದೇವೇಗೌಡರ ಕುಟುಂಬವನ್ನೇ ಮುಸ್ಲಿಮರು ಖರೀದಿಸುತ್ತಾರೆ ಎಂದು ಹೇಳಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸರಕಾರ ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಮತ್ತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗೌರವಾಧ್ಯಕ್ಷ ಎಚ್ ಪದ್ಮಗೌಡ ಹಾಗೂ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಪದಾಧಿಕಾರಿಗಳು ಆಗ್ರಹಿಸಿದರೆ.

Related posts

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya
error: Content is protected !!