April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

ಬೆಳ್ತಂಗಡಿ: ದ.ಕ. ಜಿಲ್ಲಾ ತುಳು ಪರಿಷತ್ ನ ನೂತನ ಸಮಿತಿ ರಚನೆಗೊಂಡಿದ್ದು, ಉಪಾಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಹೊಸಂಗಡಿ ಮತ್ತು ಸದಸ್ಯರಾಗಿ ಬೆಳ್ತಂಗಡಿ ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ. ಪೆರಿಂಜೆ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!