September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

ಹತ್ಯಡ್ಕ: ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ ಮತ್ತು ಶ್ರೀ ಶಂಕರ ವೇದ ವಿದ್ಯಾ ಗುರುಕುಲಕ್ಕೆ ನ.12 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.

ಈ ಸಂದರ್ಭದಲ್ಲಿ ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್, ದೇವಸ್ಥಾನದ ಮೊಕ್ತೇಸರ ಉದಯ ಕುಮಾರ್ ಅಭ್ಯಂಕಾರ್, ಅಧ್ಯಕ್ಷರಾದ ರಘನಾಥ್ ಹೆಬ್ಬಾರ್, ಗಣೇಶ್ ವಿ. ಗೋಖಲೆ ಐಂಗುಡ, ಉದ್ಯಮಿ ವಾಮನ್ ತಾಮನ್ಕರ್ ಅರಸಿನಮಕ್ಕಿ, ನರಸಿಂಹ ಪಾಳಂದ್ಯೆ, ಕರುಣಾಕರ ಗೋಗಟೆ ಹೊಸ್ಮಠ, ಅಶೋಕ್ ಗೋಗಟೆ, ವೇದ ಪಾಠ ಶಾಲೆಯ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya
error: Content is protected !!