23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

ಬೆಳ್ತಂಗಡಿ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಇಲ್ಲಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ನಡೆಯುತ್ತಿರುವ ತರಬೇತಿ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಲಾಡಿ ಇಲ್ಲಿನ ಪಿ.ಹೆಚ್.ಸಿಒ ಆದ ಶ್ರೀಮತಿ ಪ್ರಿಯ ಇವರು ಆರೋಗ್ಯ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಶ್ರೀಮತಿ ಸವಿತಾ, ಸಂಸ್ಥೆಯ ಪ್ರಾಚಾರ್ಯರು, ಟ್ರೈನರ್ ಶ್ರೀಮತಿ ಸಂಪಾವತಿ ಮತ್ತು ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.

Related posts

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!