24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಅಂತ್ರಂಗೆ ನಿವಾಸಿ ಕೃಷಿಕ ಜಿನ್ನಪ್ಪ ಪೂಜಾರಿ (65ವ) ರವರು ಅಲ್ಪಕಾಲದ ಅಸೌಖ್ಯದಿಂದ ನ. 13 ರಂದು ನಿಧನರಾದರು.

ಮೃತರು ಕೃಷಿಕರಾಗಿ, ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಮೃತರು ಪತ್ನಿ ಸರೋಜಿನಿ, ಮಕ್ಕಳಾದ ಪ್ರಶಾಂತ್, ಪ್ರವೀಣ್, ರತ್ನಾವತಿ, ಅಮಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya
error: Content is protected !!