25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ (ರಿ) ಹಾಗೂ ವಿಶ್ವ ಹಿಂದೂ ಪರಿಷತ್ ಕೊಕ್ಕಡ ಇದರ ವತಿಯಿಂದ ನಡೆದ 68ನೇ ವರ್ಷದ ನಗರ ಭಜನೆ ಸಪ್ತಾಹ ಕಾರ್ಯಕ್ರಮದ ಶೋಭಾಯಾತ್ರೆಯಲ್ಲಿ, ಕೊಕ್ಕಡ ಹಿಂದೂ ಜಾಗರಣ ವೇದಿಕೆ ಅವರು ಪ್ರಾಯೋಜಿಸಿದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ ನೋಡುಗರ ಗಮನ ಸೆಳೆಯಿತು.

ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷದ ಸವಿ ನೆನಪಿಗಾಗಿ ನೆಲ್ಯಾಡಿ ಶಾಸ್ತಾರ ಫ್ರೆಂಡ್ಸ್ ಸಂಘಟನೆ ನಿರ್ಮಾಣ ಮಾಡಿದ್ದ ಈ ಸ್ಥಬ್ದ ಚಿತ್ರ ಹಲವು ಶೋಭಯಾತ್ರೆಗಳಲ್ಲಿ ಪಾಲ್ಗೊಂಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya
error: Content is protected !!