23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದೆ.

ನ. 15 ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಬಿಜೆಪಿ ಮಂಡಲ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!