25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಎರಡೂ ದಿನಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಹೊಂದಿಕೊಂಡು ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ವೈವಿಧ್ಯ “ಎಕ್ಸೆಲ್ ಪರ್ಬ” ಕಾರ್ಯಕ್ರಮವು ನ.16 ಮತ್ತು 17 ರಂದು ನಡೆಯಲಿದೆ ಎಂದು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.


ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸ್ಪೀಕರ್ ಯು.ಟಿ ಖಾದರ್, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ಅಭಯಚಂದ್ರ ಜೈನ್, ರಾಜೇಶ್ವರಿ ಎಸ್.ಎಂ. ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!