23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತಾರಗೊಂಡಿರುವ ಅನ್ನಪೂರ್ಣದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನದ ವ್ಯವಸ್ಥೆಗಳನ್ನೊಳಗೊಂಡಿರುವ ಭೋಜನಾಲಯದ ಲೋಕಾರ್ಪಣೆ ಸಮಾರಂಭ ನ.14ರಂದು ಜರುಗಿತು.

ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪೂಜ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮೀಜಿ ಶ್ರೀ ಕಂಚಿ ಕಾಮಕೋಟಿ ಪೀಠಮ್, ಶ್ರೀಮಠಮ್ ಸಂಸ್ಥಾನಮ್, ಕಂಚೀಪುರಂ ಇವರು ನೂತನ ಭೋಜನ ಕಾರ್ಯವನ್ನು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ವಹಿಸಿದ್ದರು.

ಪರಮ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಿನ ಎಡನೀರು ಮಠ ಉಪಸ್ಥಿತರಿದ್ದರು.

ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,
ಕೆ. ಪ್ರತಾಪಸಿಂಹ ನಾಯಕ್, ವಿಧಾನಪರಿಷತ್ ಸದಸ್ಯರು, ಬೆಳ್ತಂಗಡಿ, ಕೆ. ಹರೀಶ್ ಕುಮಾರ್, ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲೆ , ಡಿ. ಸುರೇಂದ್ರ ಕುಮಾರ್, ಉಪಾಧ್ಯಕ್ಷರು, ಎಸ್.ಡಿ.ಎಂ.ಇ. ಸೊಸೈಟಿ ಉಜಿರೆ, .ಡಿ. ಹರ್ಷೇಂದ್ರ ಕುಮಾ‌ರ್ ಕಾರ್ಯದರ್ಶಿಗಳು, ಎಸ್.ಡಿ.ಎಂ.ಇ. ಸೊಸೈಟಿ, ಉಜಿರೆ , ಅನ್ನಪೂರ್ಣದ ಮೆನೇಜರ್ ಸುಬ್ರಹ್ಮಣ್ಯ ಪ್ರಸಾದ್, ಕ್ಷೇತ್ರದ ಅಧಿಕಾರಿಗಳು, ನೌಕರರರು ಭಾಗವಹಿಸಿದ್ದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya
error: Content is protected !!