April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಮಕ್ಕಳ ತಜ್ಞರಾದ ಡಾ| ಪ್ರತೀತ್ ಅಜಿಲ, ಡಾ| ಅರ್ಚನಾ, ಡಾ| ನಿಖಿತಾ ಮಿರ್ಲೆ, ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ ಹಾಗೂ ಇತರ ವೈದ್ಯರು, ದಾದಿಯರು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya
error: Content is protected !!