32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದ್ದು ನವೆಂಬರ್ 15 ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ತಂಡದ ಸಂಪೂರ್ಣ ಬೆಂಬಲವಿದೆಯೆಂದು ಬೆಳ್ತಂಗಡಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿವಿನ್ ಚಾರ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya
error: Content is protected !!