April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

ಕೊಕ್ಕಡ : ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಕೊಕ್ಕಡ ಶ್ರೀ ರಾಮ ಭಜನಾ ಮಂದಿರದಲ್ಲಿ ನ. 12ರಂದು ಜರಗಿದ 68ನೇ ವರ್ಷದ ಸಾರ್ವಜನಿಕ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಹುಲಿ ಕುಣಿತವು ಸ್ಥಳೀಯ ಕ್ಷೇತ್ರದ ದೇವಸ್ಥಾನಗಳಲ್ಲಿ ಪ್ರಥಮ ಪ್ರದರ್ಶನಗೊಂಡು ನಂತರ ಆಯ್ದ ಹಾಗೂ ಆಹ್ವಾನಿತ ಮನೆಗಳಿಗೆ ಭೇಟಿ ನೀಡಿ ಪ್ರದರ್ಶನಗೊಳಿಸಲಾಯಿತು.

ನಂತರ ಭಜನಾ ಮಂದಿರದಲ್ಲಿ ಜರಗಿದ ಭಜನಾ ಮಹೋತ್ಸವದ ಅಂಗವಾಗಿ ಜರಗಿದ ಶೋಭಾಯಾತ್ರೆಯಲ್ಲಿ ಭಾಗವಹಿಸಲಾಯಿತು. ಹಾಗೂ ಸೇವಾ ಮಂದಿರದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇವಾ ಟ್ರಸ್ಟ್ ಗೆ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ 10,000 ವನ್ನು ಮುಂದಿನ ಕೆಲಸ ಕಾರ್ಯಗಳಿಗೆ ನೀಡಲಾಯಿತು.

Related posts

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!