33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಗೇರುಕಟ್ಟೆ: ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ್ ಎಂ ಇವರು ಮಕ್ಕಳಿಗೆ ಬಹುಮಾನ ನೀಡಿ ಶುಭಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರತಿಭಾ ಕಾರ್ಯಕ್ರಮ ನಿರೂಪಿಸಿದರು.

ಬಾಲ ವಿಕಾಸ ಸಮಿತಿ ಅಧ್ಯಕ್ಷರು ಆಶಾ ಉಪಸ್ಥಿತರಿದ್ದರು. ಮಕ್ಕಳು, ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya
error: Content is protected !!