23.5 C
ಪುತ್ತೂರು, ಬೆಳ್ತಂಗಡಿ
April 4, 2025
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿ ಮತ್ತು ಶ್ರೀಮತಿ ವಿದ್ಯಾ ದಂಪತಿಗಳ 3 ತಿಂಗಳ ಪುತ್ರ ಅಧೀಶ್ ಕುಮಾರ್ ಹುಟ್ಟಿನಿಂದಲೇ ರಕ್ತ ಪರಿಚಲನೆಯಾಗದೆ 1 ಕಿಡ್ನಿಯ ಗಾತ್ರ ದೊಡ್ಡದಾಗಿದ್ದು ಅದಷ್ಟು ಬೇಗ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕೆಂದು ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆಗೆ ಅಂದಾಜು 2ಲಕ್ಷದ ಅವಶ್ಯಕತೆಯಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಮಗುವಿನ ಚಿಕಿತ್ಸೆಗೆ ಹಣವನ್ನು ಹೊಂದಿಸಲು ಅಸಹಾಯರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯೀ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಲಾದಷ್ಟು ಸಹಾಯಹಸ್ತ ನೀಡುವಂತೆ ತಿಳಿಸಿದ್ದಾರೆ.

ಸಹಾಯ ಮಾಡುವವರು 7259845971 ಈ ನಂಬರ್ ನ ಮೂಲಕ (phone pe) ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದುName: VidyaBank: Bank Of BarodaBranch:MundajeA/C No: 70880100003381IFSC Code: BARB0VJMDJE

Related posts

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya
error: Content is protected !!