32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ನಿಡ್ಲೆ : ಇಲ್ಲಿಯ ಬೂಡುಜಾಲು ಸಮೀಪದ ಕೂವೆ ಎಂಬಲ್ಲಿ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾದ ಘಟನೆ ನ.15 ರಂದು ಬೆಳಿಗ್ಗೆ ನಡೆದಿದೆ.

ಸ್ಥಳೀಯರು ನಡೆದುಕೊಂಡು ಹೋಗುವ ವೇಳೆ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾಗಿದ್ದು ಮೃತದೇಹವನ್ನು ಕಂಡು ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹದ ಮೊಣಕಾಲಿನ ಕೆಳಭಾಗದಲ್ಲಿ ಕೆಂಪು ಮಿಶ್ರಿತ ಟವಲ (ಬೈರಾಸ)ನ್ನು ಕಟ್ಟಿಕೊಂಡಿರುತ್ತದೆ ಹೊರತು ಯಾವುದೇ ಬಟ್ಟೆಬರೆಗಳು ಇರಲ್ಲಿಲ್ಲ. ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya
error: Content is protected !!