September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

ಬೆಳ್ತಂಗಡಿ :ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ. ಮತ್ತು ಬರೋಡ ಬ್ಯಾಂಕ್ ಮ್ಯಾನೇಜರ್ ವಿನು ದೀಪ ಬೆಳಗಿಸಿ ನ. 14ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ವರ್ಕ್ ಶಾಪ್ ಮ್ಯಾನೇಜರ್ ಗಣೇಶ್ ಡಿಸಿ., ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಹೆಚ್.ಎಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಟೀಮ್ ಲೀಡರ್ ಆಶಿಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಸೇಲ್ಸ್ ಟೀಂ ಲೀಡರ್ ಶ್ರೀಮಂದಾರ ಸ್ವಾಗತಿಸಿ, ಸೇಲ್ಸ್ ಎಕ್ಸಿಕ್ಯೂಟಿವ್ ರಕ್ಷಿತ್ ಗೌಡ ನಿರೂಪಿಸಿ. ನಿಶಾಂತ್ ಧನ್ಯವಾದವಿತ್ತರು.

Related posts

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ವಿ.ಹಿಂ.ಪ. ಮಾತೃಶಕ್ತಿ, ದುರ್ಗಾವಾಹಿನಿ, ಮುಂಡಾಜೆ ಗ್ರಾಮ ಸಮಿತಿ ವತಿಯಿಂದ ಕಳೆಂಜ ಗೋಶಾಲೆಗೆ ಗೋವಿಗಾಗಿ ಮೇವು

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya
error: Content is protected !!