25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ವಿವಿಧ ರೀತಿಯ ಕ್ರೀಡೆಗಳನ್ನು ಆಯೋಜಿಸಲಾಗಿತ್ತು ಹಾಗೂ ಬೆಂಕಿ ರಹಿತ ಅಡುಗೆಯನ್ನು ಸಿದ್ಧಪಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ವಿದ್ಯಾರ್ಥಿನಿಯರು ವಿವಿಧ ಬಗೆಯ ಅಡುಗೆಯನ್ನು ತಯಾರಿಸಿದರು. ಕಾರ್ಯಕ್ರಮವನ್ನು ಆಯೋಜಿಸಿದ ಸಂಸ್ಥೆಯ ವಿಜ್ಞಾನ ಶಿಕ್ಷಕ ದುರ್ಗಾ ಪ್ರಸಾದ್ ಹಾಗೂ ಎಲ್ಲಾ ಶಿಕ್ಷಕ ಮಿತ್ರರು ಮಕ್ಕಳ ಜೊತೆಯಲ್ಲಿ ಸೇರಿ ಮಕ್ಕಳಾಗಿ ಮಕ್ಕಳ ರೀತಿಯಲ್ಲಿಯೇ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya
error: Content is protected !!