23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಾಯಿತು. ಸಮೂಹ ನೃತ್ಯ, ಗುಂಪು ಗಾಯನ, ನಾಟಕ, ಯಕ್ಷಗಾನ ಹಾಗೂ ಕಿರು ಪ್ರಹಸನ ಮಾಡಲಾಯಿತು.

ಮಕ್ಕಳ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲಾ ನಾಯಕ ವಿದ್ಯಾರ್ಥಿ ಪ್ರಾಂಜಲ್ ಬಹುಮಾನ ವಿತರಿಸಿದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ವೀಣಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಸ್ವಾಗತಿಸಿದರು.

Related posts

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ