26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

ಉಜಿರೆ :ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ನ.14ರಂದು ಡಾಜ್ಲಿಂಗ್ ನ್ಯೂ ಡಿಝೈರನ್ನು ಉಜಿರೆ ಹೆಚ್ ಡಿ ಎಫ್ ಸಿ ಬ್ಯಾಂಕ್ ಬ್ರಾಂಚ್ ನ ಮ್ಯಾನೇಜರ್ ಅಶೋಕ್ ಕುಮಾರ್ ಹಾಗೂ ಉಜಿರೆ ಜುಮಾ ಮಸೀದಿಯ ಗುರುಗಳಾದ ಮಹಮ್ಮದ್ ಇಸ್ಮಾಯೀಲ್ ಹನೀಫಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ಸರ್ವಿಸ್ ಮ್ಯಾನೇಜರ್ ಜನಾರ್ಧನ ಆಚಾರ್ಯ, ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಕುಮಾರ್ ಹೆಚ್.ಎಸ್, ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಮಹಮ್ಮದ್ ಆಸೀಫ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಆಸೀಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಶೈಲೇಶ್ ಸ್ವಾಗತಿಸಿ, ಶುಭರಾಜ್ ಧನ್ಯವಾದವಿತ್ತರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya
error: Content is protected !!