September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

ಕೊಕ್ಕಡ : ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಓಣಿತ್ತಾರು ಟ್ರೇಡರ್ಸ್ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹೆಚ್ಚು ಹಣ ಲಪಟಾಯಿಸಿದ ಘಟನೆ ನ. 15ರಂದು ನಡೆದಿದೆ.


ಮಧ್ಯಾಹ್ನದ ಹೊತ್ತಲ್ಲಿ ಅಂಗಡಿಗೆ ಬಾಳೆಹಣ್ಣು ಖರೀದಿ ನೆಪದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ವಂಚಕರು ಮಾಲಕ ಇಸುಬುರವರು ಒಳಗಿನಿಂದ ಬಾಳೆಗೊನೆ ತರಲು ತೆರಳಿದ ಸಂದರ್ಭದಲ್ಲಿ ಟೇಬಲ್ ನಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ಪರಿಸರದಲ್ಲಿ ಹಾಡಹಾಗಲೇ ಕಳ್ಳತನಗಳು ನಡೆಯುತ್ತಲೇ ಇದ್ದು ಇದರಿಂದ ಕೊಕ್ಕಡ ಪರಿಸರದ ಜನರು ಜಾಗೃತೆ ವಹಿಸುವಂತೆ ತಿಳಿಸಲಾಗಿದೆ.

Related posts

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya
error: Content is protected !!