April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

ಧರ್ಮಸ್ಥಳ: ಇಲ್ಲಿಯ ಶಾಂತಿವನ ಬಳಿ ನಿಂತಿದ್ದ ಬೋಲೆರೋ ಜೀಪ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ನಂತರ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನ.,15 ರಂದು ಬೆಳಿಗ್ಗೆ ನಡೆದಿದೆ.

ಇಂದು ಬೆಳಿಗ್ಗೆ ಶಾಂತಿವನ ಬಳಿ ಹಾಳಾಗಿ ನಿಂತಿದ್ದ ಬೋಲೆರೋ ಜೀಪ್ ನ್ನು ಸರಿಪಡಿಸಲು ಬಂದಿದ್ದ ಮೆಕ್ಯಾನಿಕ್ ಅಲ್ಲೇ ಪಕ್ಕದಲ್ಲೇ ಜೀಪ್ ನ ಎದುರುಗಡೆ ಬೈಕ್ ನಿಲ್ಲಿಸಿ ರಿಪೇರಿ ಮಾಡುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಬೋಲೆರೋ ದ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಂತರ ಮೆಕ್ಯಾನಿಕ್ ನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಹಾಗೂ ಬೈಕ್ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾ ಹಾನಿಯಾಗದೆ ಅಪಾಯದಿಂದ ಪಾರಾಗಿದ್ದಾರೆ.

Related posts

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya
error: Content is protected !!