25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು 1.5 ವರ್ಷಗಳಿಂದ ತಲೆ ಮರೆಸಿಕೊಂಡು ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಯೂಸುಫ್ ಮಗನಾದ ಅಶ್ರಫ್ @ ಏರ್ಟೆಲ್ ಅಶ್ರಫ್ (37)ಎಂಬತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಉಪ-ನಿರೀಕ್ಷಕರು ಶ್ರೀಶೈಲ ಡಿ ಮುರಗೋಡ ಮತ್ತು ಆನಂದ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ರವರು ಹಾಸನ ಜಿಲ್ಲೆಯ ಅರಸೀಕೆರೆಯಿಂದ ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ನ್ಯಾಯಾಲಯ ಕರ್ತವ್ಯದ ಸಿಬ್ಬಂದಿ ನಿಕೋಲಸ್ ಪಿಂಟೋ ರವರೊಂದಿಗೆ ಬೆಳ್ತಂಗಡಿ ನ್ಯಾಯಧೀಶರ ಮುಂದೆ ನ.14 ರಂದು ಹಾಜರುಪಡಿಸಿದ್ದು ನ್ಯಾಯಾಲಯವು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.

ಸದ್ರಿ ಆರೋಪಿ ದಸ್ತಗಿರಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಬೆಣ್ಣೀಚನ್, ಚರಣ್ ರಾಜ್ ಮತ್ತು ಗಿರೀಶ್ ಕುಮಾರ್ ರವರು ಸಹಕರಿಸಿರುತ್ತಾರೆ.

Related posts

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya
error: Content is protected !!