April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ನ.15ರಂದು ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ, ಕಾಲೇಜಿನ ಕ್ರೀಡಾ ಕಾರ್ಯದರ್ಶಿಗಳಾದ ಅಭಿನವ್ ಕೆ ಮತ್ತು ನವೀನ್ ಪಿಂಟೋ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಸ್ವಾಗತಿಸಿದರು. ಕ್ರೀಡಾ ಸಂಯೋಜಕ ವಿನೀಶ್ ಧನ್ಯವಾದವಿತ್ತರು.

Related posts

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya
error: Content is protected !!