23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಉಜಿರೆ: ಇತ್ತೀಚೆಗೆ ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ನ ನವೀಕೃತ ಕಟ್ಟಡ ಉದ್ಘಾಟನೆಗೊಂಡಿದ್ದು ನ. 15ರಂದು ತಾಲೂಕಿಗೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಇವತ್ತಿನ ಅಗತ್ಯತೆಗಳಿಗೆ ತಕ್ಕಂತೆ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಸ್ವಚ್ಛ ಆಹಾರವನ್ನು ಗ್ರಾಹಕರಿಗೆ ನೀಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಲಕರಾದ ರಾಮಚಂದ್ರ ಶೆಟ್ಟಿ, ಅಜಯ್ ಶೆಟ್ಟಿ, ಪ್ರಶಾಂತ್ ಶೆಟ್ಟಿಗಾರ್, ಮೆನೇಜರ್ ಅನಿತಾ ಉಪಸ್ಥಿತರಿದ್ದರು.

Related posts

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!