27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

ಬೆಳ್ತಂಗಡಿ : ರಬ್ಬರ್ ಗ್ರೋವರ್ಸ್ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ
ಅಧ್ಯಕ್ಷ ಶ್ರೀಧರ್ ಬಿಢೆ, ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಕಾರ್ಯನಿರ್ವಹಣಾಧಿಕಾರಿಯವರಾದ ರಾಜು ಶೆಟ್ಟಿ ಇವರ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ ನೀಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಸೊಸೈಟಿಯಿಂದ ರೂ. 50,000 ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಇದನ್ನು ಸಿಬ್ಬಂದಿಯೊಂದಿಗೆ ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!