September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

ಶಿಶಿಲ : ಕಂಚಿನಡ್ಕ ಸ್ವಾಮಿ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ವೀರಪ್ಪ ರವರ ಆಶೀರ್ವಾದ ಹಾಗೂ ಊರವರ ಸಹಕಾರದಿಂದ ‘ದೆಸಿಲ್ದರತಿ’ ಹೆಸರಿನಲ್ಲಿ ಶಿಶಿಲೇಶ್ವರ ದೇವರ ಭಕ್ತಿಗೀತೆ ಚಿತ್ರೀಕರಣ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನ.15 ರಂದು ನಡೆಯಿತು.

ಈ ವೇಳೆ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಶ್ರೀನಿವಾಸ ಮುಡೆತ್ತಾಯ , ಗ್ರಾಮ ಆಡಳಿತ ಅಧಿಕಾರಿ ತೇಜಸ್ವಿ ವಿ, ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ ಪೂಜಾರಿ ಉಪಸ್ಥಿತರಿದ್ದರು.

ಸಾಹಿತ್ಯವನ್ನು ನವೀನ್ ಎಂ., ಚಿತ್ರೀಕರಣ ಯತೀಶ್ ಆರಾಧ್ಯ ನಿಂತಿಕಲ್ಲು, ಗಾಯನ ಶ್ವೇತಾ ಚಂದ್ರಶೇಖರ ಮತ್ತು ವಿನಯ ಕುಂಬ್ರ, ಸಂಕಲನ ಯಶು ಶಿಶಿಲ, ಯೂಟ್ಯೂಬ್ ಯಶು ಕ್ರಿಯೇಟಿವ್ಯು ಚಾನೆಲ್ ನಲ್ಲಿ ಪ್ರಸಾರಗೊಳ್ಳಲಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯದಲ್ಲಿ ‘ಕಲಾಮೃತಂ’ ಸಾಂಸ್ಕೃತಿಕ ಉತ್ಸವ ಯಶಸ್ವಿ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಉಜಿರೆ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya
error: Content is protected !!