29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

ಬೆಳ್ತಂಗಡಿ: ಜರ್ಮನಿಯ ಬರ್ಲಿನ್‌ನಲ್ಲಿ ನಡೆದ 2024 ರ ಸಾಲಿನ ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಗೆದ್ದಿರುವ ಬೆಳ್ತಂಗಡಿಯ ಅಶ್ವಲ್ ರೈ ರವರಿಗೆ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ – ಭಾರತದ ಅತ್ಯುತ್ತಮ ಆಟಗಾರ 2024 ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.

ನ.,30 ರಂದು ಕೇರಳದ ತಿರುವನಂತಪುರಮ್ ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya
error: Content is protected !!