24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ರಾಜ್ಯ ಸಹ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇದರ ಸಹಯೋಗದಲ್ಲಿ ನ.15 ರಂದು ಮಂಗಳೂರಿನ ಸರಕಾರಿ ಬಿಎಡ್ ಕಾಲೇಜಿನಲ್ಲಿ, ಪ್ರೌಢಶಾಲಾ ಸಹ ಶಿಕ್ಷಕರಿಗಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ

ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಕನ್ನಡ ಶಿಕ್ಷಕ ಯುವರಾಜ್ ಇವರು ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya
error: Content is protected !!