April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪುರಸ್ಕೃತಗೊಂಡಿರುವ ಸಾಧಕರನ್ನು ಮುಳಿಯ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ, ಕಳೆದ 34ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕ ದಳದಲ್ಲಿ ಹಳ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ, ಯಕ್ಷಗಾನ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡ ಸಾಧಕ ಬೆಳಾಲು ಲಕ್ಷ್ಮಣ ಗೌಡ,ಜನಪದ ಕಲಾವಿದ ಉದಯ ಲಾಯಿಲ, ಕವಿ, ಲೇಖಕಿ ಹಾಗೂ ಯಕ್ಷಗಾನ ಕಲಾವಿದೆ, ಬಹುಮುಖ ಪ್ರತಿಭೆ ವಸಂತಿ ಡಿ ನಿಡ್ಲೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಶಾಖಾ ಪ್ರಬಂಧಕ ಲೋಹಿತ್, ಶಾಖಾ ಉಪ ಪ್ರಬಂಧಕ ದಿನೇಶ್, ಮುಳಿಯ ಜ್ಯುವೆಲ್ಲರ್ಸ್‌ನ ಜಯಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya
error: Content is protected !!