April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನ. 14ರಂದು ಜರುಗಿತು.

ಕಾರ್ಯಕ್ರಮವನ್ನು ಶ್ರೀ ರಾಮ್ ಫೈನಾನ್ಸ್ ಸಂಸ್ಥೆಯ ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಆಗಿರುವ ಗಣಪತಿ ನಾಯ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಸುರೇಶ್ ಶೆಟ್ಟಿ, ಉಡುಪಿ ರಿಜಿನಲ್ ಕಲೆಕ್ಷನ್ ಹೆಡ್ ರಾಘವೇಂದ್ರ ಜಿ ಉಪಸ್ಥಿತರಿದ್ದರು.

ಈ ವೇಳೆ 223 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

Related posts

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!