September 6, 2026
Uncategorizedಧಾರ್ಮಿಕ

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ
ಡಿಸೆಂಬರ್ 07 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ. 16 ರಂದು ಪಾಡ್ಯಾರ ಬೀಡು ಮನೆಯಲ್ಲಿ ನಡೆಯಿತು .

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಸೋಮಶೇಖರ ದೇವಸ್ಯ , ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಪಾಡ್ಯಾರು ಬೀಡಿನ ಅನುವಂಶೀಯ ಆಡಳಿತದಾರರಾದ ಪ್ರವೀಣ್ ಕುಮಾರ್ ಅಜ್ರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.

ನಾಗೇಶ್ ಮೂಲ್ಯ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಉಪಾಧ್ಯಕ್ಷ ವಿತೇಶ್ ಬಂಗೇರ , ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ ಕೆ., ರಾಮಚಂದ್ರ ಶೆಟ್ಟಿ,

ಚಂದ್ರಹಾಸದಾಸ್, ದಾಮೋದರ, ವಿಶ್ವನಾಥ ಕೋಟ್ಯಾನ್, ಶಿವಾಜಿರಾವ್ ಗದ್ದೆಮನೆ , ರಾಕೇಶ್ ಶೆಟ್ಟಿ ದೇವಸ್ಯ ಉಪಸ್ಥಿತರಿದ್ದರು.

Related posts

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಧ್ವ ಯಕ್ಷಕೂಟ:ವಾರ್ಷಿಕೋತ್ಸವ, ಸಮ್ಮಾನಸನಾತರ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ: ರಾಘವೇಂದ್ರ ಭಟ್

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya
error: Content is protected !!