30.3 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿ

ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ, ಮೃತ್ಯುಂಜಯ ನದಿಯಲ್ಲಿ ಒಂಟಿ ಆನೆ ಓಡಾಟ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಭಾನುವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಓಡಾಟ ನಡೆಸಿರುವುದು ಕಂಡು ಬಂದಿದೆ.

ಜನನಿಬಿಡ ಪ್ರದೇಶದ ಮೂಲಕವೇ ಹೊಸಮಠ ಕಡೆಗೆ ತೆರಳಿದೆ. ಕೃಷಿ ಅಥವಾ ಇತರ ಯಾವುದೇ ಹಾನಿ ಮಾಡಿರುವುದಿಲ್ಲ.ಚಾರ್ಮಾಡಿ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಪದೇ ಪದೇ ಕಾಡಾನೆಗಳ ದಾಳಿಯಾಗುತ್ತಲೆ ಇದ್ದು ಆ ಭಾಗದ ಜನರು ಭಯಭೀತರಾಗಿದ್ದಾರೆ.ಈ ಬಗ್ಗೆ ಅರಣ್ಯ ಇಲಾಖೆ, ಸರಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಆಗಮಿಸಿ ಪರಿಶೀಲನೆ ನಡೆಸಿದೆ.

Related posts

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

Suddi Udaya
error: Content is protected !!