29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

ಕನ್ಯಾಡಿ: ಕನ್ಯಾಡಿ- || ಶ್ರೀರಾಮ ನಿಲಯದ ಶ್ರೀಮತಿ ವಸಂತಿ ಮತ್ತು ರಾಮಣ್ಣ ಗುಡಿಗಾರರ ಮಗಳ ಶುಭವಿವಾಹದ ಆರತಕ್ಷತೆಯ ಸಂದರ್ಭದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರೂ. 25,000 ಮೊತ್ತವನ್ನು ನೀಡಿ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಸಿಬ್ಬಂದಿಯೊಂದಿಗೆ ಸ್ವೀಕರಿಸಿ, ನವ ವಧು ವರರಿಗೆ ಶುಭಹಾರೈಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ, ಟ್ರಸ್ಟಿ ಶ್ರೀ ಕೃಷ್ಣಪ್ಪ ಗುಡಿಗಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!