32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ಸದಸ್ಯರಿಂದ ನ. 17 ರಂದು ಶ್ರಮದಾನ ನಡೆಯಿತು. ನಿಡಿಗಲ್ ನಿಂದ ಅಕ್ಷಯನಗರ ಸಂಪರ್ಕಿಸುವ ರಸ್ತೆಯು ಮಳೆಯಿಂದಾಗಿ ತುಂಬಾ ಹದಗೆಟ್ಟಿತ್ತು. ಬಳಗದ ಸದಸ್ಯರು ಸೇರಿ ರಸ್ತೆಯ ಬದಿಯಲ್ಲಿ ಬೆಳೆದಿರುವ ಪೊದೆ, ಗಿಡಗಳನ್ನು ಕಡಿದು ಸ್ವಚ್ಛ ಮಾಡಿ, ರಸ್ತೆಯ ಗುಂಡಿಗೆ ಮಣ್ಣು ಹಾಕಿ, ಚರಂಡಿ ದುರಸ್ಥಿ ಮಾಡಿ ವಾಹನದ ಸುಗಮ ಸಂಚಾರಕ್ಕೆ ಶ್ರಮದಾನ ಮಾಡುವ ಮೂಲಕ ಸಹಕರಿಸಿದರು.ಈ ಸಂದರ್ಭದಲ್ಲಿ ಗೆಳೆಯರ ಬಳಗದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya
error: Content is protected !!