April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

ಗ್ರಾಮ ಪಂಚಾಯತ್ ನೌಕರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾ ಸಮಿತಿ ಸಭೆಯು ನ.17ರಂದು ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸದರಿ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ದೇವಿ ಪ್ರಸಾದ್ ಬೊಲ್ಮ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕುಲಾಲ್ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಉಪಾಧ್ಯಕ್ಷರಾಗಿ ಪ್ರಿಯ ಪಿಂಟೊ ವಾಲ್ಪಾಡಿ ಶ್ರೀನಿವಾಸ ಉಪ್ಪಿನಂಗಡಿ ಲಕ್ಷ್ಮಣ ಮಂಗಳೂರು ತಾರನಾಥ ಕಡಬ ತೀರ್ಥರಾಮ ಸುಳ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಸಲಾಂ ಕಾರ್ಯದರ್ಶಿಯಾಗಿ ಹರೀಶ್ ಕಡೆ ಶಿವಾಲಯ ಸತ್ಯ ಪ್ರಕಾಶ್ ಪುನಾಚ ಮತ್ತು ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

Related posts

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!