25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಇಂದು(ನ.17) ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.

ಹೊಸಮಠ ಕಡೆಗೆ ತೆರಲಿರುವ ಬಗ್ಗೆ ವರದಿಯಾಗಿದ್ದು, ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಪದೇ ಪದೇ ಆನೆಯ ದಾಳಿಯಾಗುತ್ತಲೇ ಇದ್ದು, ಆ ಭಾಗದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆ ಭಾಗದ ನೊಂದ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!