ಉಜಿರೆ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಹ್ಯುಂಡೈ ಐ10 ಕಾರಿಗೆ ಹಿಂಭಾಗದಿಂದ ಬರುತ್ತಿದ್ದ ಸರಕಾರಿ ಬಸ್ಸು ಡಿಕ್ಕಿ ಹೊಡೆದ ಘಟನೆ ನ.17ರಂದು ನಡೆದಿದೆ. ಕಾರಿನ ಗಾಜು ಸಂಪೂರ್ಣ ನಜ್ಜು ಗುಜ್ಜಾಗಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. Share this:PostPrintEmailTweetWhatsApp