25.1 C
ಪುತ್ತೂರು, ಬೆಳ್ತಂಗಡಿ
April 7, 2025
Uncategorized

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

ಉಜಿರೆ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಹ್ಯುಂಡೈ ಐ10 ಕಾರಿಗೆ ಹಿಂಭಾಗದಿಂದ ಬರುತ್ತಿದ್ದ ಸರಕಾರಿ ಬಸ್ಸು ಡಿಕ್ಕಿ ಹೊಡೆದ ಘಟನೆ ನ.17ರಂದು ನಡೆದಿದೆ.

ಕಾರಿನ ಗಾಜು ಸಂಪೂರ್ಣ ನಜ್ಜು ಗುಜ್ಜಾಗಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ