23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

ಉಜಿರೆ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನ. 16, 17 ರಂದು ಬೆಳ್ತಂಗಡಿಯ ರೋಟರಿ ಕ್ಲಬ್ ಆಯೋಜಿಸಿದ್ದ ಜಿಲ್ಲಾ ಇಂಟೆರಾಕ್ಟ್ ಕಾನ್ಫರೆನ್ಸ್ ‘ಯೂಥ್ ಕಾರ್ನಿವಲ್’ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿರುತ್ತಾರೆ. ಸಮೂಹ ನೃತ್ಯ ಪ್ರಥಮ, ಗಾಯನ ಪ್ರಥಮ, ಛದ್ಮವೇಷ ದ್ವಿತೀಯ, ಭಾಷಣ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya
error: Content is protected !!