ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

ಕಳೆಂಜ: ಇಲ್ಲಿಯ ಕೊತ್ತೋಡಿ ತರವಾಡು ಮನೆಯ ಕುಟುಂಬದ ಯಜಮಾನ ಸುಂದರ ಗೌಡ (62ವರ್ಷ) ರವರು ಅಸೌಖ್ಯದಿಂದ ನ.17 ರಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಮೃತರು ಪತ್ನಿ ಚಂದ್ರಾವತಿ, ಪುತ್ರರಾದ ರಂಜಿತ್, ದಿನೇಶ, ಪುತ್ರಿ ರಮ್ಯಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!