29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

ಅಳದಂಗಡಿ: ಅನಾರೋಗ್ಯ ದಿಂದ ಬಳಲುತ್ತಿರುವ ಶ್ರೀಮತಿ ಸುಶೀಲಾ ಎಂಬವರಿಗೆ ರೂ. 30000 ಸಾವಿರದ ಚೆಕ್ಕನ್ನು ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ಪಿಎಂಜೆಎಫ್ D೨ ಹಸ್ತಾಂತರಿಸಿದರು..,

ಈ ಸಂದರ್ಭದಲ್ಲಿ ಪೂರ್ವ ಪ್ರಾಂತ್ಯಾಧ್ಯಕ್ಷರಾದ ಲಯನ್ ನಿತ್ಯಾನಂದ ನಾವರ, ಅಶೋಕ್ ಕುಮಾರ್ ಬಿಪಿ, ಕಾರ್ಯದರ್ಶಿ ಲಯನ್ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya
error: Content is protected !!