31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉರುವಾಲು : ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ ಶಿವಾಜಿ ನಗರ ಉರುವಾಲು ಪದವು ಇದರ ವಾರ್ಷಿಕ ಮಹಾಸಭೆಯು ಸೀತಾರಾಮ ನಾಯ್ಕ ಅರ್ಬೀ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿ ನಡೆಯಿತು.

ವೇದಿಕೆಯಲ್ಲಿ ರಾಘವ ನಾಯ್ಕ ಜಲದುರ್ಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮರಾಟಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಹಾಗೂ ಉರುವಾಲು, ಇಳಂತಿಲ ಮತ್ತು ಮೊಗ್ರು ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಉಮೇಶ್ ನಾಯ್ಕ ಎಂಜಿರಪಳಿಕೆ ವರದಿ ವಾಚಿಸಿದರು. ಪ್ರದೀಪ್ ನಾಯ್ಕ ಕರಾಯ ಇವರು ಪ್ರಾರ್ಥನೆ ಮಾಡಿದರು. ಚಿದಾನಂದ ನಾಯ್ಕ ಕುಪ್ಪೆಟ್ಟಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಕೃಷ್ಣಪ್ಪ ನಾಯ್ಕ ಕಲ್ಲಂಡ ಇವರು ಸ್ವಾಗತಿಸಿ ರಮೇಶ ನಾಯ್ಕ ಕೊರಿಂಜ ಧನ್ಯವಾದ ಸಮರ್ಪಿಸಿದರು.

Related posts

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!