September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವ್ಯಾಪ್ತಿಯ ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆಯುವಂತಹ ಸೃಜನಾ ಶೀಲಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಯಶಸ್ವಿ ಕೇಂದ್ರದ 15 ಕುಟುಂಬಗಳಿಗೆ ಒಟ್ಟು 300 ಮಲ್ಲಿಗೆ ಗಿಡಗಳನ್ನು ವಿತರಿಸಲಾಯಿತು. ಸ್ವ ಉದ್ಯೋಗ ಮಾಡಲು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನಿರ್ದೇಶಕರು ಮಹಾಬಲ ಕುಲಾಲ್, ಒಕ್ಕೂಟದ ಅಧ್ಯಕ್ಷರು, ಶಾಲಾ ಶಿಕ್ಷಕರು, ಪ್ರಗತಿ ಪರ ಕೃಷಿಕರು, ಜ್ಞಾನ ವಿಕಾಸ ಸಮನ್ವಯಧಿಕಾರಿ ಸೇವಾಪ್ರತಿನಿಧಿ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya
error: Content is protected !!