ಗ್ರಾಮಾಂತರ ಸುದ್ದಿಚಿತ್ರ ವರದಿ

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆಯನ್ನು ನ.16 ರಂದು ನಡೆಸಲಾಯಿತು.

ಸಭೆಯಲ್ಲಿ ವಾರ್ಷಿಕ ವರದಿಯನ್ನು ಶ್ವೇತಾ ರವರು ಓದಿದರು. ಎಲ್ಲಾಗುಂಪುಗಳ ವರದಿ ಓದಿದ ನಂತರ, ಸಮುದಾಯ ಆರೋಗ್ಯ ಅಧಿಕಾರಿ ಆದ ಕುಮಾರಿ ರಂಜಿತಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಕುಮಾರಿ ಲಲಿತಾ ಸ್ತ್ರೀ ಶಕ್ತಿ ಗುಂಪುಗಳಿಗೆ ಗುಂಪುಗಳ ನಿರ್ವಣೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಕಾರ್ಯಕ್ರಮ ವಸಂತಿ ನಿರೂಪಿಸಿದರು, ಶ್ರೀಮತಿ ವಿದ್ಯಾರವರು ಧನ್ಯವಾದವಿತ್ತರು.

Related posts

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!