April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿದ್ದು ಇದೀಗ ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭಗೊಂಡಿದೆ.

ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಪ್ರತಿ ದಿನ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಏರು ತಗ್ಗುಗಳಿಂದ ಹಾಗೂ ದೊಡ್ಡ, ದೊಡ್ಡ ಹೊಂಡಗಳು ನಿರ್ಮಾಣವಾಗಿ ಸಂಕಷ್ಟ ಎದುರಿಸುವಂತಾಗಿದೆ. ಆದಷ್ಟು ಬೇಗ ರಸ್ತೆ ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya
error: Content is protected !!