24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯು ಶಾರದಾಂಬ ಯುವಕ ಮಂಡಲ ಕೊಕ್ರಾಡಿಯಲ್ಲಿ ನಡೆಯಿತು.

ಕೊಕ್ರಾಡಿ ಬಂಟರ ಗ್ರಾಮ ಸಮಿತಿಯ ನೂತನ ಗೌರವ ಅಧ್ಯಕ್ಷರಾಗಿ ರಾಜುಶೆಟ್ಟಿ, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ, ಕಾರ್ಯದರ್ಶಿಯಾಗಿ ವಿಕಿತ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾಶೆಟ್ಟಿ, ಕೋಶಾಧಿಕಾರಿಯಾಗಿ ರಮೇಶ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಆನಂದ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರೇಮಶೆಟ್ಟಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ನಾರಾವಿ ವಲಯ ಬಂಟರ ಸಂಚಾಲಕರಾದ ರವಿ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya
error: Content is protected !!