32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್‌ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ರಶ್ಮಿ ಕನ್ಸ್ಟ್ರಕ್ಷನ್ ಮಾಲೀಕ ಡಿ. ಆ‌ರ್. ರಾಜು ಪೂಜಾರಿ (64) ಹೃದಯಾಘಾತದಿಂದ ನ.17 ರಂದು ರಾತ್ರಿ ನಿಧನರಾಗಿದ್ದಾರೆ.

ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ ಅಪಾರವಾದುದು.

ಮೃತರು ಅಳಿಯ ರಾಜಾರಾಮ್ ಏಜೆನ್ಸಿಯ ಮಾಲಕ ರಾಘ್ನೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya
error: Content is protected !!