September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

ವೇಣೂರು : ವೇಣೂರು ಗ್ರಾಮಪಂಚಾಯತ್ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಅಂಗವಾಗಿ ನ 17 ರಂದು ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಹಕಾರದೊಂದಿಗೆ ರಸ್ತೆ ಬದಿ ಬೆಳೆದಿರುವ ಗಿಡ ಪೊದರು ಕತ್ತರಿಸುವ ಸ್ವಚ್ಛತಾ ಕಾರ್ಯ ನಡೆಯಿತು.

ಮುಂದಿನ ದಿನದಲ್ಲಿ ಹುಲ್ಲು ಕತ್ತರಿಸುವ ಯಂತ್ರ ಬಳಸಿ ಎಲ್ಲ ರಸ್ತೆ ಬದಿ ಹುಲ್ಲನ್ನು ಕತ್ತರಿಸುವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮ ನಡೆದಿದ್ದು ಇದರ ನೇತೃತ್ವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶಾಲಿನಿ ಯವರು, ಒಕ್ಕೂಟದ ಅಧ್ಯಕ್ಷರಾದ ಹರೀಶ್ ಹಾಗೂ ನಳಿನಾಕ್ಷಿ, ವೇಣೂರು ಸಿ ಎ ಬ್ಯಾಂಕ್ ಅಧ್ಯಕ್ಷರಾದ ಸುಂದರ ಹೆಗ್ಡೆಯವರು, ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಹಾಗೂ ಮೂಡುಕೋಡಿ ಪಂಚಾಯತ್ ಸದಸ್ಯರಾದ ಹರೀಶ್. ಪಿ. ಎಸ್ ರವರು ವಹಿಸಿದ್ದರು.

Related posts

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya
error: Content is protected !!