ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಕುವೆಟ್ಟು: ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದಾಸ ಸಾಹಿತ್ಯದಲ್ಲಿ ಕನಕದಾಸರ ಅನನ್ಯ ಭಕ್ತಿಯ ಬಗ್ಗೆ ಶಿಕ್ಷಕ ಕಿರಣ್ ಎಸ್ ಪಿ ರವರು ತಿಳಿಸಿದರು.

ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು‌ ಹಾಗೂ ಅಡುಗೆ ಸಿಬ್ಬಂದಿಯವರು ಭಾಗವಹಿಸಿದ್ದರು.

Related posts

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya
error: Content is protected !!