28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

ಬೆಳ್ತಂಗಡಿ: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನ.17 ರಂದು ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಸಮಾರಂಭ ನಡೆಯಿತು.

ಬೆಳ್ತಂಗಡಿ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಘಟಕದ ವತಿಯಿಂದ ಸದಾಶಿವ ಶೆಟ್ಟಿಯವರಿಗೆ ಸನ್ಮಾನ ನಡೆಯಿತು.

ಈ ವೇಳೆ ಪಟ್ಲ ಪಟ್ಲ ಪೌಂಡೇಷನ್‌ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪದಾಧಿಕಾರಿಗಳಾದ ಭುಜಬಲಿ ಧರ್ಮಸ್ಥಳ, ಉಮೇಶ್ ಶೆಟ್ಟಿ ಉಜಿರೆ, ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಭುವನೇಶ್ ಗೇರುಕಟ್ಟೆ, ವಸಂತ ಶೆಟ್ಟಿ ಬೆಳ್ತಂಗಡಿ, ನವೀನ್ ಸಾಮಾನಿ ಕರಂಬಾರು ಬೀಡು, ಕೃಷ್ಣ ಶೆಟ್ಟಿ ತಾರೆಮಾರ್‌, ಉಪಸ್ಥಿತರಿದ್ದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya
error: Content is protected !!